Jayateerth Katti

Jayateerth Katti

Share

Photos from Jayateerth Katti's post 10/05/2026

ನವಯುಗ ಸೇವಾ ಸಂಸ್ಥೆ ಹಾಗೂ ಕ್ಷಮತಾ ಸೇವಾ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಉಚಿತ ಸಾಮೂಹಿಕ ಉಪನಯನ ಹಾಗೂ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.

ಈ ಪವಿತ್ರ ಕಾರ್ಯಕ್ರಮದಲ್ಲಿ ವಟುಗಳಿಗೆ ಹಾಗೂ ನೂತನ ದಂಪತಿಗಳಿಗೆ ಶುಭ ಹಾರೈಸಿ, ಅವರ ಜೀವನವು ಸುಖ, ಶಾಂತಿ, ಸಮೃದ್ಧಿ ಹಾಗೂ ನೆಮ್ಮದಿಯಿಂದ ಕೂಡಿರಲಿ ಎಂದು ಹಾರೈಸಿ ಮಾತಾಡಿದೆ.

ಇಂತಹ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಂಸ್ಕೃತಿ, ಸಂಪ್ರದಾಯ ಮತ್ತು ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುತ್ತಿರುವ ಸಂಸ್ಥೆಗಳ ಕಾರ್ಯ ನಿಜಕ್ಕೂ ಶ್ಲಾಘನೀಯ.

ಈ ಅದ್ಭುತ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಶ್ರೀ ಕೃಷ್ಣ ಗಂಡಗಾಳೇಕರ್ ಅವರ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು.

ಎಲ್ಲಾ ವಟುಗಳಿಗೆ ಹಾಗೂ ನೂತನ ದಂಪತಿಗಳಿಗೆ ಹೃತ್ಪೂರ್ವಕ ಶುಭಾಶಯಗಳು. 💐🙏

09/05/2026

ಪಶ್ಚಿಮ ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಸುವೇಂದು ಅಧಿಕಾರಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

Want your public figure to be the top-listed Public Figure in Hubli?
Click here to claim your Sponsored Listing.

Category

Website

Address


Hubli
580024