muttu8197
12/06/2025
ಜೂನ್-12
ಬಾಬಾಸಾಹೇಬ ಮತ್ತು ಅವನ ಅನುಚರರನ್ನು ತೊರಗಲ್ ಕಾಡಿನಲ್ಲಿ ಸೆರೆಹಿಡಿದು ಬೆಳಗಾಂವಿಗೆ ತಂದ. ವಿಚಾರಣೆ ನಡೆಸಿ ಬಾಬಾಸಾಹೇಬನಿಗೆ ಮರಣದಂಡನೆ ವಿಧಿಸಲಾಯಿತು. 1858 ಜೂನ್ ೧೨ರಂದು ಸಾವಿರಾರು ಮಂದಿಯ ಸಮ್ಮುಖದಲ್ಲಿ ಬೆಳಗಾಂವಿಯಲ್ಲಿ ಈ ವೀರನನ್ನು ನೇಣುಹಾಕಲಾಯಿತು. ಶೋಕತಪ್ತರಾದ ಇವನ ತಾಯಿ ಯಮುನಾಬಾಯಿ ಮತ್ತು ಹೆಂಡತಿ ಸಾವಿತ್ರಿಬಾಯಿ ಮಲಪ್ರಭಾ
ನದಿಗೆ ಹಾರಿಕೊಂಡು ಸತ್ತರು. ಬಾಬಾಸಾಹೇಬ ಸ್ಥಾಪಿಸಿದ್ದ ಸುಮಾರು ೩-೪ ಸಹಸ್ರ ಗ್ರಂಥಗಳನ್ನೊಳಗೊಂಡಿದ್ದ ಪುಸ್ತಕ ಭಂಡಾರವನ್ನು ಬ್ರಿಟಿಷರು ಸುಟ್ಟರು. ೧೮೫೮ ಜೂನ್ ೩ರಂದು ನರಗುಂದ ಸಂಸ್ಥಾನವನ್ನು ಬ್ರಿಟಿಷ್ ಅಧಿಪತ್ಯಕ್ಕೆ ಒಳಪಡಿಸಿಕೊಂಡರು.
Want your establishment to be the top-listed Arts & Entertainment in Hubli?
Click here to claim your Sponsored Listing.
Click here to claim your Sponsored Listing.
Category
Website
Address
ನಮ್ಮ ನರಗುಂದ
Hubli
582207