HV Rajeeva

HV Rajeeva

Share

Official page of H.V.Rajeeva President of Mysuru Urban Development Authority (MUDA) Mysuru.

Photos from HV Rajeeva's post 14/06/2026

(14/06/2026) ಇಂದಿನ ದಿನಪತ್ರಿಕೆಗಳ ಸುದ್ದಿಗಳು

Photos from HV Rajeeva's post 13/06/2026

"ಸಾಧನಾ – ಪುರಸ್ಕಾರ”

2025-26ನೇ ಶೈಕ್ಷಣಿಕ ಸಾಲಿನಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ 85% ಕ್ಕಿಂತ ಅಧಿಕ ಅಂಕಗಳನ್ನು ಪಡೆದು ಸಾಧನೆಗೈದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ..

ಪ್ರತಿಭಾ ಪುರಸ್ಕಾರ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮಕ್ಕೆ ಅರ್ಜಿಯನ್ನು ಸಲ್ಲಿಸಲು ವಿದ್ಯಾರಣ್ಯಪುರಂ 2ನೇ ಮುಖ್ಯರಸ್ತೆ, 2ನೇ ಕ್ರಾಸ್‌ನಲ್ಲಿರುವ ಎಚ್.ವಿ. ರಾಜೀವ್ ಸ್ನೇಹ ಬಳಗದ ಕಛೇರಿಗೆ ಸಂಪರ್ಕಿಸಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಮೊಬೈಲ್‌ ನಿಂದ 9513183888 ಸಂಖ್ಯೆಗೆ ವಾಟ್ಸಾಪ್‌ನಲ್ಲಿ ಹಾಯ್ ಎಂದು ಸಂದೇಶ ಕಳುಹಿಸಿದರೆ, ತಕ್ಷಣವೇ ಗೂಗಲ್ ಫಾರ್ಮ್‌ ಲಿಂಕ್ ಕಳುಹಿಸಿಕೊಡಲಾಗುವುದು, ಆ ಲಿಂಕ್ ಮೂಲಕ ನೀವು ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ನಾವು ನೀಡಿರುವ QR ಕೋಡ್ ಸ್ಕ್ಯಾನ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026 (ಮಂಗಳವಾರ) ಸಂಜೆ : 5.00 ಗಂಟೆಯೊಳಗೆ. ಅದಾದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಭಾಗ್ಯಶ್ರೀ ಆರ್ ಭಟ್, ಸಂಚಾಲಕರು, ಎಚ್.ವಿ. ರಾಜೀವ್ ಸ್ನೇಹ ಬಳಗ.
ಮೋ ಸಂ: 9513183888

13/06/2026

ಪ್ರಮತಿ ವಿದ್ಯಾಸಂಸ್ಥೆಯ ವತಿಯಿಂದ ಇಂಟರ್ ಸ್ಕೂಲ್ ಅಂಡ್ ಜೂನಿಯರ್ ಕಾಲೇಜ್ ಸ್ಟಾಪ್‌ ಟೂರ್ನಮೆಂಟ್ ನಲ್ಲಿ ಭಾಗವಹಿಸಿದ ಸಂದರ್ಭ.

Want your public figure to be the top-listed Public Figure in Mysore?
Click here to claim your Sponsored Listing.

Category

Address

Mysore